Cyclone

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ

ಗುಜರಾತ್​: ಒಡಿಶಾ ರಾಜ್ಯಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಇದೀಗ ವಾಯು ಚಂಡಮಾರುತ ಗುರುವಾರ ಗುಜರಾತ್​ ಕರಾವಳಿ ಪ್ರವೇಶಿಸಲಿದ್ದು ರಾಜ್ಯದ ಜನರು ಎಚ್ಚರಿಕೆಯಿಂದ ಇರಲು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ವಾಯುಭಾರ ಕುಸಿತದಿಂದ ಅರೇಬಿಯನ್​ ಸಮುದ್ರದಲ್ಲಿ ವಾಯು ಚಂಡಮಾರುತ ಎದ್ದಿದೆ. ಗುರುವಾರ ಗುಜರಾತ್​ ತೀರ ಪ್ರದೇಶಗಳಿಗೆ ಅಪ್ಪಳಿಸುವ ಮೂಲಕ ರಾಜ್ಯಾದ್ಯಂತ ಭಾರಿ ಗಾಳಿ, ಮಳೆ ಉಂಟಾಗಲಿದೆ. ಗುಜರಾತ್​ನ ಪೋರ್​ಬಂದರ್​, ಮಹುವಾ, ವೆರಾವಲ್​ ಮತ್ತು ದಿಯು ಪ್ರದೇಶಗಳಿಗೆ ಸುಮಾರು 110ರಿಂದ 120 ಕಿಮೀ ವೇಗದಲ್ಲಿ ಪ್ರವೇಶಿಸುವ ‘ವಾಯು’ ನಂತರ

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ Read More »

ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ

ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಒಡಿಶಾದಲ್ಲಿ ಫೋನಿ ಚಂಡಮಾರುತ ಆರ್ಭಟಿಸಿದ ಪರಿಣಾಮ ಬಿರುಗಾಳಿ ಮತ್ತು ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವೆಡೆ ಮೊಬೈಲ್ ಸಂಪರ್ಕವೂ ಕಡಿತಗೊಂಡಿದೆ. ಚಂಡಮಾರುತದಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಫೋನಿ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದ್ದು ಸುಮಾರು 11 ಲಕ್ಷಕ್ಕೂ ಅಧಿಕ

ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ Read More »

Scroll to Top