Dakshina Kannada

ಕಂಬಳ ಗದ್ದೆಯಲ್ಲಿ ಮತ್ತೊಬ್ಬ ‘ಬೋಲ್ಟ್‌’: ಶ್ರೀನಿವಾಸರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!

ದಕ್ಷಿಣ ಕನ್ನಡ: ಕಂಬಳ ಕ್ರೀಡೆಯಲ್ಲಿ ಈಗ ದಾಖಲೆಗಳ ಮೇಲೆ ದಾಖಲೆಗಳ ಸುದ್ದಿ. ಕಂಬಳಗದ್ದೆಯ ಉಸೇನ್ ಬೋಲ್ಟ್ ಎಂದು ಕರೆಯಲ್ಪಡುತ್ತಿರುವ ಶ್ರೀನಿವಾಸ ಗೌಡರು ಕೇವಲ 13.62 ಸೆಕೆಂಡ್‌ಗಳಲ್ಲಿ 142.5 ಮೀ. ಓಡಿ ಸುದ್ದಿಯಾದ ಬೆನ್ನಲ್ಲೇ, ಶ್ರೀನಿವಾಸಗೌಡರ ಮಿತ್ರರೂ ಆಗಿರುವ ಮತ್ತೊಬ್ಬ ಕಂಬಳವೀರ ನಿಶಾಂತ್ ಶೆಟ್ಟಿ ಆ ದಾಖಲೆಯನ್ನು ಮುರಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ವೇಣೂರಿನಲ್ಲಿ ಭಾನುವಾರ ನಡೆದ ಕಂಬಳದಲ್ಲಿ 28 ವರ್ಷದ ನಿಶಾಂತ್, ಶ್ರೀನಿವಾಸ ಗೌಡರಿಗಿಂತ 0.07 ಸೆಕೆಂಡ್ ವೇಗವಾಗಿ ಓಡಿ ಹೊಸ ದಾಖಲೆ ಬರೆದಿದ್ದಾರೆ. ಉಡುಪಿ ಜಿಲ್ಲೆ […]

ಕಂಬಳ ಗದ್ದೆಯಲ್ಲಿ ಮತ್ತೊಬ್ಬ ‘ಬೋಲ್ಟ್‌’: ಶ್ರೀನಿವಾಸರ ದಾಖಲೆ ಮುರಿದ ನಿಶಾಂತ್ ಶೆಟ್ಟಿ! Read More »

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬೆನ್ನಲೆ ಪತ್ರ ಬರೆದಿರುವ ಅವರು, ‘ನನ್ನ ರಾಜೀನಾಮೆ ವೈಯಕ್ತಿಕ ನಿರ್ಧಾರ. ಇದಕ್ಕೆ ನೇರವಾಗಿ ಯಾರೊಬ್ಬರೂ ಕಾರಣವಲ್ಲ. ಇಷ್ಟು ದಿನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದೆ. ಈ ಹಂತದಲ್ಲಿ ಹುದ್ದೆ ತೊರೆದು ಹೋಗುತ್ತಿರುವುದಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’. “ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ Read More »

Scroll to Top