ತಾಲೀಮಿನ ವೇಳೆ ಕಾವೇರಿ ಆನೆಯ ಕಾಲಿಗೆ ಚುಚ್ಚಿದ ಮೊಳೆ
ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಕಾವೇರಿ ಆನೆಯ ಕಾಲಿಗೆ ಚೂಪಾದ ಮೊಳೆ ಯೊಂದು ಚುಚ್ಚಿದ ಘಟನೆ ನಿನ್ನೆ ನಡೆದಿದೆ. ದಸರಾ ಆನೆಗಳ ಉಸ್ತುವಾರಿ ಹೊತ್ತವರ ಅಜಾಗರೂಕತೆಯಿಂದಾಗಿ ಭಾನುವಾರ ಬೆಳಿಗ್ಗೆ ತಾಲೀಮಿಗೆ ಹೊರಡುವ ವೇಳೆ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕಾಲಿಗೆ ಮೊಳೆಯೊಂದು ಚುಚ್ಚಿದ್ದು, ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಅದನ್ನು ತೆಗೆದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಿತ್ಯವೂ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಯ ಮೆರವಣಿಗೆ ತಾಲೀಮು ನಡೆಯುತ್ತಿದ್ದು, ನಿನ್ನೆ ಬೆಳಿಗ್ಗೆ ಬೆಳಿಗ್ಗೆ 7.25ರ ವೇಳೆಗೆ […]
ತಾಲೀಮಿನ ವೇಳೆ ಕಾವೇರಿ ಆನೆಯ ಕಾಲಿಗೆ ಚುಚ್ಚಿದ ಮೊಳೆ Read More »