ದಸರಾ ಕ್ರೀಡಾಕೂಟ, ಯುವ ದಸರಾವನ್ನು ಉದ್ಘಾಟಿಸಲಿದ್ದಾರೆ ಪಿ.ವಿ ಸಿಂಧು..!

ಮೈಸೂರು: ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಂದ 2019ರ ದಸರಾ ಕ್ರೀಡಾಕೂಟ ಹಾಗೂ ಯುವ ದಸರಾವನ್ನು ಉದ್ಘಾಟಿಸಲು ಮೈಸೂರು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಕುರಿತು ಪ್ರಕ್ರಿಯೆ ಆರಂಭಿಸಿರುವ ಅಧಿಕಾರಿಗಳು, ಸಿಂಧು ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಈಗಾಗಲೇ ಮೌಖಿಕವಾಗಿ ಆಹ್ವಾನಿಸಿದ್ದಾರೆ. ದಸರಾ ಕ್ರೀಡಾಕೂಟ ಹಾಗೂ ಯುವ ದಸರಾ ಕಾರ್ಯಕ್ರಮಗಳ ವೇಳಾಪಟ್ಟಿ, ಸ್ಥಳ ನಿಗದಿಯಾಗುತ್ತಿದ್ದಂತೆಯೇ ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗುವುದು ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಮಾಹಿತಿ […]

ದಸರಾ ಕ್ರೀಡಾಕೂಟ, ಯುವ ದಸರಾವನ್ನು ಉದ್ಘಾಟಿಸಲಿದ್ದಾರೆ ಪಿ.ವಿ ಸಿಂಧು..! Read More »