ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡ ಒಡೆದು ಕಟ್ಟಿ: ತಜ್ಞರ ವರದಿ
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಡೌನ್ ಬಿಲ್ಡಿಂಗ್ ನೆಲಸಮಗೊಳಿಸಿ ಹೊಸದಾಗಿ ಕಟ್ಟುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಸಂಬಂಧ ತಜ್ಞರ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಪಾಲಿಕೆ ಸಿದ್ಧತೆ ನಡೆಸಿಕೊಂಡಿದೆ. ದೇವರಾಜ ಮಾರುಕಟ್ಟೆ ಕೆಡವಬೇಕು ಎಂಬ ಅಭಿಪ್ರಾಯ ವ್ಯಕ್ತವಾದಾಗ ಮಾರುಕಟ್ಟೆ ವ್ಯಾಪಾರಸ್ಥರು ಕೋರ್ಟ್ ಮೊರೆ ಹೋಗಿದ್ದರು. ಆದರೆ, ಕೋರ್ಟ್ ಈ ಸಂಬಂಧ ತಜ್ಞರ ಸಮಿತಿ ರಚಿಸಿ ಅಭಿಪ್ರಾಯ ಪಡೆದುಕೊಂಡು 6 ತಿಂಗಳೊಳಗೆ ಸಮಸ್ಯೆ ಇತ್ಯರ್ಥ ಪಡಿಸುವಂತೆ ಪಾಲಿಕೆಗೆ ಸೂಚಿಸಿತ್ತು. ಈ ಸಂಬಂಧ […]
ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡ ಒಡೆದು ಕಟ್ಟಿ: ತಜ್ಞರ ವರದಿ Read More »