ಭಾರತೀಯ ಅಮೆರಿಕನ್ನರೊಂದಿಗೆ ಟ್ರಂಪ್ ದೀಪಾವಳಿ ಆಚರಣೆ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಒವಲ್ ಕಚೇರಿಯಲ್ಲಿ ಭಾರತೀಯ ಅಮೆರಿಕನ್ನರೊಂದಿಗೆ ದೀಪಾವಳಿ ಆಚರಿಸಿ ಸಂಭ್ರಮಿಸಿದರು. ಒಂದು ದಿನ ಮುಂಚಿತವಾಗಿ, ಟ್ರಂಪ್ ಓವಲ್ ಕಚೇರಿಯಲ್ಲಿ ದೀಪಾವಳಿಯನ್ನು ಭಾರತೀಯ-ಅಮೆರಿಕನ್ನರ ಸಣ್ಣ ಗುಂಪಿನೊಂದಿಗೆ ಆಚರಿಸಿದರು. “ಅಮೆರಿಕಾದಾದ್ಯಂತ ದೀಪಾವಳಿಯನ್ನು ಆಚರಿಸುವುದು ನಮ್ಮ ರಾಷ್ಟ್ರದ ಪ್ರಮುಖ ಸಿದ್ಧಾಂತಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಮಹತ್ವವನ್ನು ನೆನಪಿಸುತ್ತದೆ” ಎಂದು ಟ್ರಂಪ್ ಹೇಳಿದರು. “ದೀಪಾವಳಿ ಪ್ರಾರಂಭವಾಗುತ್ತಿದ್ದಂತೆ, ಮೆಲಾನಿಯಾ ಮತ್ತು ನಾನು ದೀಪಗಳ ಹಬ್ಬವನ್ನು ಆಚರಿಸುವವರಿಗೆ ಆಶೀರ್ವಾದ ಮತ್ತು ಸಂತೋಷದ ಆಚರಣೆಯನ್ನು ಬಯಸುತ್ತೇನೆ” ಎಂದು ಟ್ರಂಪ್ ಶ್ವೇತಭವನದ […]
ಭಾರತೀಯ ಅಮೆರಿಕನ್ನರೊಂದಿಗೆ ಟ್ರಂಪ್ ದೀಪಾವಳಿ ಆಚರಣೆ Read More »