ಐತಿಹಾಸಿಕ ದೊಡ್ಡ ಗಡಿಯಾರ ದಲ್ಲಿ ಬಿರುಕು: ಸಾರ್ವಜನಿಕರಲ್ಲಿ ಆತಂಕ

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೊಡ್ಡ ಗಡಿಯಾರ ದ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಗೋಪುರದ ಮೇಲಿನ ಒಳಭಾಗದಲ್ಲಿ ಬಿರುಕುಗಳು ಮೂಡಿವೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಗೋಪುರ ಶಿಥಿಲವಾಗುವ ಸಾಧ್ಯತೆ ಇದೆ. ಈ ಗಡಿಯಾರಕ್ಕೆ ಅಳವಡಿಸಿದ್ದ 5.5 ಅಡಿ ಎತ್ತರದ ಬೃಹತ್ ಕಂಚಿನ ಘಂಟೆಯಿಂದ ಹೊರಹೊಮ್ಮುತ್ತಿದ್ದ ಶಬ್ದದಿಂದ ಬಿರುಕು ಕಾಣಿಸುತ್ತಿರಬಹುದೆಂದು 30 ವರ್ಷದ ಹಿಂದೆಯೇ ಗಂಟೆ ಶಬ್ದವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇಂದು ಬಿರುಕುಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ […]

ಐತಿಹಾಸಿಕ ದೊಡ್ಡ ಗಡಿಯಾರ ದಲ್ಲಿ ಬಿರುಕು: ಸಾರ್ವಜನಿಕರಲ್ಲಿ ಆತಂಕ Read More »