ಮೈಸೂರಿನಲ್ಲಿ ರಸ್ತೆಗಿಳಿಯಲು ಸಜ್ಜಾದ ಡಬ್ಬಲ್ ಡೆಕ್ಕರ್ ಬಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೈಸೂರಿನಲ್ಲಿ ರಸ್ತೆಗಿಳಿಯಲು ಡಬ್ಬಲ್ ಡೆಕ್ಕರ್ ಬಸ್ ಗಳು ತಯಾರಾಗಿದ್ದು ಕೆಲ ದಿನಗಳಲ್ಲೇ ದಿನದಲ್ಲಿ ಡಬಲ್‌ ಡೆಕ್ಕರ್‌ ಬಸ್‌ ನಲ್ಲಿ ಕುಳಿತು ಮೈಸೂರಿನ ಸಂಪೂರ್ಣ ಪ್ರವಾಸಿತಾಣಗಳ ಸವಿಯನ್ನು ಸವಿಯಬಹುದಾಗಿದೆ. ಮೈಸೂರಿಗರ ಬಹುದಿನಗಳ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ವಿಶ್ವ ಪ್ರಸಿದ್ಧ ಪ್ರವಾಸಿತಾಣಗಳಾದ ಮೈಸೂರು ಹಾಗೂ ಹಂಪಿಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಸಲಾಗುತ್ತಿದೆ. ಮೈಸೂರಿನಲ್ಲಿ ಕೇವಲ ದಸರಾ ಸಂದರ್ಭಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಬಸ್ ಸಂಚರಿಸುತ್ತಿತ್ತು ಇದೀಗ ವರ್ಷವಿಡೀ ಡಬಲ್ […]

ಮೈಸೂರಿನಲ್ಲಿ ರಸ್ತೆಗಿಳಿಯಲು ಸಜ್ಜಾದ ಡಬ್ಬಲ್ ಡೆಕ್ಕರ್ ಬಸ್ Read More »