ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ
ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಒಡಿಶಾದಲ್ಲಿ ಫೋನಿ ಚಂಡಮಾರುತ ಆರ್ಭಟಿಸಿದ ಪರಿಣಾಮ ಬಿರುಗಾಳಿ ಮತ್ತು ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವೆಡೆ ಮೊಬೈಲ್ ಸಂಪರ್ಕವೂ ಕಡಿತಗೊಂಡಿದೆ. ಚಂಡಮಾರುತದಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಫೋನಿ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದ್ದು ಸುಮಾರು 11 ಲಕ್ಷಕ್ಕೂ ಅಧಿಕ […]
ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ Read More »