ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ

ನವದೆಹಲಿ: ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ. ಪಾಕ್ ಕೃಪಾಪೋಷಿತ ಜೈಶೆ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಅಟ್ಟಹಾಸಕ್ಕೆ ಇಡೀ ಭಾರತವೇ ಅಕ್ಷರಶಃ ಕೆಂಡ ಕಾರುತ್ತಿರುವ ಈ ವೇಳೆ, 1996ರಲ್ಲಿ ಪಾಕಿಸ್ತಾನಕ್ಕೆ ನೀಡಲಾಗಿದ್ದ ಪರಮಾಪ್ತ ರಾಷ್ಟ್ರದ ಸ್ಥಾನಮಾನವನ್ನು ಹಿಂತೆಗೆದುಕೊಂಡು, ಜಾಗತಿಕ ವೇದಿಕೆಗಳಲ್ಲಿ ಇಸ್ಲಾಮಾಬಾದನ್ನು ಇನ್ನಷ್ಟು ಮೂಲೆಗುಂಪು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ […]

ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ನಂಬಿಕೆದ್ರೋಹಿ ಪಾಕಿಸ್ತಾನವನ್ನು ಕಿತ್ತೆಸೆದ ಭಾರತ Read More »