ಸುತ್ತೂರು ಜಾತ್ರೆ

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ

ಮೈಸೂರು: ಜಿಲ್ಲೆಯ ಸುತ್ತೂರು ಶ್ರೀ ಕ್ಷೇತ್ರ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ(ಸುತ್ತೂರು ಜಾತ್ರೆ ) ಮಹೋತ್ಸವವು ಇಂದಿನಿಂದ ಆರು ದಿನಗಳ ಕಾಲ ನಡೆಯಲಿದ್ದು, ಇಂದು ಅದ್ಧೂರಿ ಚಾಲನೆ ದೊರೆಯಿತು. ಸುತ್ತೂರು ಮಠದ ಮುಖ್ಯ ವೇದಿಕೆಯಲ್ಲಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ನಿರ್ಮಲಾನಂದ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಂತರ ಮಾತನಾಡಿದ ಅವರು ಹಲವಾರು ವರ್ಷಗಳಿಂದ ಈ ಸುತ್ತೂರು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆದುಕೊಂಡು ಬರುತ್ತಿದೆ.ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಕೂಡ […]

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ Read More »