ಜೂ.7ರಿಂದ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ
ಮೈಸೂರು: ಏರ್ ಇಂಡಿಯಾ ಸಂಸ್ಥೆಯು, ಮೈಸೂರು–ಬೆಂಗಳೂರು ನಡುವೆ ಜೂನ್ 7ರಿಂದ ವಿಮಾನಯಾನ ಸೇವೆ ಆರಂಭಿಸಲಿದೆ. ಕೇವಲ ಒಂದು ಗಂಟೆಯೊಳಗೇ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ವಿಶೇಷ ವಿಮಾನ ಸೌಲಭ್ಯ ದೊರೆಯುತ್ತಿದೆ. ಮಂಗಳವಾರ ಹೊರತುಪಡಿಸಿ, ಉಳಿದೆಲ್ಲ ದಿನ ವಿಮಾನ ಹಾರಾಟ ನಡೆಸಲಿದೆ. ಪ್ರತಿ ನಿತ್ಯ ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೊರಡುವ ಏರ್ ಇಂಡಿಯಾ ಎ1 9540 ಫ್ಲೈಟ್ 1 ಗಂಟೆಯಲ್ಲಿ ಅಂದರೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತದೆ. ಅದೇ ರೀತಿ ಬೆ.10.30ಕ್ಕೆ […]
ಜೂ.7ರಿಂದ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ Read More »