ಮೈಸೂರು-ಬೆಂಗಳೂರು ನಡುವಿನ ವಿಮಾನ ಸೇವೆಗೆ ಚಾಲನೆ

ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಾದೇಶಿಕ ಸಂಪರ್ಕ ಯೋಜನೆ ನೀತಿ ಯಡಿಯಲ್ಲಿ ಎರಡನೇ ವಿಮಾನ ಸೇವೆ ಇಂದಿನಿಂದ ಆರಂಭವಾಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ಸೇವೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ 11:15ಕ್ಕೆ ಹಸಿರು ನಿಶಾನೆ ತೋರಿದರು. ಈ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಇಂದಿನಿಂದ ಪ್ರತಿನಿತ್ಯ ವಿಮಾನ ಹಾರಾಟ ಆರಂಭವಾಯಿತು. ಸಂಸದ ಪ್ರತಾಪ್ ಸಿಂಹ, ಸಚಿವ ಸಾ.ರಾ.ಮಹೇಶ್, ಮೇಯರ್ ಪುಷ್ಪಲತಾ ಜಗನ್ನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು. […]

ಮೈಸೂರು-ಬೆಂಗಳೂರು ನಡುವಿನ ವಿಮಾನ ಸೇವೆಗೆ ಚಾಲನೆ Read More »