ಸೆ.29ರಿಂದ ಅ.16ರವರೆಗೆ 2 ಕಡೆ ದಸರಾ ಆಹಾರ ಮೇಳ
ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಜನಪ್ರಿಯ ಆಹಾರ ಮೇಳವನ್ನು ಸೆ.29ರಿಂದ ಅ.16ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಮತ್ತು ಲಲಿತ್ ಮಹಲ್ ಹೋಟೆಲ್ ಪಕ್ಕದ ಮುಡಾ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಹಾರ ಮೇಳದಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಟಿಬೇಟಿಯನ್, ಕಾಶ್ಮೀರಿ, ಪಂಜಾಬಿ, ರಾಜಸ್ಥಾನಿ, ಈಶಾನ್ಯ ಭಾರತ, ಆಂಧ್ರ, ಕೇರಳ, ತಮಿಳುನಾಡು, ಮರಾಠಿ ಶೈಲಿಯಲ್ಲಿನ ಸಸ್ಯಾಹಾರಿ ಮತ್ತು ಶಾಖಾಹಾರಿ ಆಹಾರ ಪದ್ಧತಿ ಇರಲಿದ್ದು ಚೈನೀಸ್, ಇಟಾಲಿಯನ್, ಫ್ರೆಂಚ್, ಆಫ್ರಿಕನ್, ಆಹಾರ ಪದ್ಧತಿಯಡಿಯಲ್ಲಿ ಆಹಾರ ತಯಾರಿಸುವ ಅಡುಗೆಗಳು, ಸಿರಿಧಾನ್ಯ, ಸಹಜ […]
ಸೆ.29ರಿಂದ ಅ.16ರವರೆಗೆ 2 ಕಡೆ ದಸರಾ ಆಹಾರ ಮೇಳ Read More »