ಪುಟ್ಬಾಲ್ ಆಟಗಾರ ಸುನೀಲ್ ಚೆಟ್ರಿಗೆ ‘ಪುಟ್ಬಾಲ್ ರತ್ನ’ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತೀಯ ಪುಟ್ಬಾಲ್ ತಂಡದ ಸ್ಟಾರ್ ಸ್ಟ್ರೈಕರ್ ಸುನೀಲ್ ಚೆಟ್ರಿ ಅವರಿಗೆ ದೆಹಲಿ ಪುಟ್ಬಾಲ್ ಸಂಸ್ಥೆಯಿಂದ ಮೊದಲ ಬಾರಿಗೆ ಪುಟ್ಬಾಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜವಹರ್ ಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದೆಹಲಿ ಪುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಷಾಜಿ ಪ್ರಭಾಕರನ್ ಪ್ರಶಸ್ತಿ ಪ್ರದಾನ ಮಾಡಿದರು. ಸುನೀಲ್ ಚೆಟ್ರಿ ಪದ್ಮಶ್ರೀ ಪ್ರಶಸ್ತಿ ಪಡೆದ ಆರನೇ ಪುಟ್ಬಾಲ್ ಆಟಗಾರರಾಗಿದ್ದು, ಪುಟ್ಬಾಲ್ ರತ್ನ ಪ್ರಶಸ್ತಿ ಪಡೆದ ಪ್ರಥಮ ಆಟಗಾರರಾಗಿದ್ದಾರೆ. ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಸುನೀಲ್ ಚೆಟ್ರಿ, ರಾಷ್ಟ್ರ […]

ಪುಟ್ಬಾಲ್ ಆಟಗಾರ ಸುನೀಲ್ ಚೆಟ್ರಿಗೆ ‘ಪುಟ್ಬಾಲ್ ರತ್ನ’ ಪ್ರಶಸ್ತಿ ಪ್ರದಾನ Read More »