ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC
ಮುಂಬೈ: ಮುಂಬೈನಲ್ಲಿ ನಡೆದ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಸುನಿಲ್ ಚೆಟ್ರಿ ನಾಯಕತ್ವದ ಬೆಂಗಳೂರು FC ಚಾಂಪಿಯನ್ ಕಿರೀಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ FC ಗೋವಾ ತಂಡವನ್ನು 1-0 ಅಂತರದಿಂದ ಮಣಿಸಿದ BFC(ಬೆಂಗಳೂರು ಎಫ್‌ಸಿ) ಪ್ರಶಸ್ತಿ ಗೆದ್ದುಕೊಂಡಿತು. ರೋಚಕ 90 ನಿಮಿಷಗಳ ಹೋರಾಟದಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ಹೀಗಾಗಿ ಹೆಚ್ಚುವರಿ ಸಮಯ ನೀಡಲಾಯಿತು. 116ನೇ ನಿಮಿಷದಲ್ಲಿ ಬೆಂಗಳೂರು ತಂಡದ ಭಾರತೀಯ ಆಟಗಾರ ರಾಹುಲ್ ಬೆಕೆ ಅದ್ಬುತ ಗೋಲು ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಪ್ರಥಮಾರ್ಧದಲ್ಲಿ ಉಭಯ […]
ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC Read More »