ಹಸು ತಿನ್ನಲು ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಸಾರ್ವಜನಿಕರು

ಮೈಸೂರು: ಮೂರು ದಿನಗಳ ಹಿಂದಷ್ಟೇ ಹಸು ಮೇಲೆ ದಾಳಿ ಮಾಡಿ ಕೊಂದುಹಾಕಿದ್ದ ಚಿರತೆಯೊಂದು ಬೋನಿಗೆ ಬಿದ್ದಿರುವ ಘಟನೆ ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. 3 ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ಮಾಡಿ ಕೊಂದುಹಾಕಿದ್ದ ಚಿರತೆ ಗ್ರಾಮಸ್ಥರ ಆತಂಕವನ್ನುಂಟುಮಾಡಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನಲೆಯಲ್ಲಿ ಚಿರತೆ ಹಿಡಿಯಲೆಂದು ಬೋನು ಇರಿಸಲು ನಿರ್ಧರಿಸಿದ್ದರು. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾದ ಸಿಬ್ಬಂದಿಗಳು ಗ್ರಾಮದ ಚಿಕ್ಕಣ್ಣೇಗೌಡ ಎಂಬುವವರಿಗೆ ಸೇರಿದ ಜಮೀನಲ್ಲಿ ಚಿರತೆಗಾಗಿ ಬೋನು ಸಿದ್ಧಗೊಳಿ, ಅದರಲ್ಲಿ […]

ಹಸು ತಿನ್ನಲು ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಸಾರ್ವಜನಿಕರು Read More »