ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ಚಾಲನೆ ನಿಡಲಾಗಿದೆ. ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅರ್ಜುನ ನೇತೃತ್ವದ ಗಜಪಡೆಗೆ ಸಚಿವ ಆರ್.ಅಶೋಕ್ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಗಜಪಯಣದ ಮೊದಲ ತಂಡದಲ್ಲಿ ಕ್ಯಾಪ್ಟನ್ ಅರ್ಜುನ, ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಲಾರಿ ಮೂಲಕ ಮೈಸೂರಿನ ಅಶೋಕಪುರಂನ ಅರಣ್ಯ ಭವನಕ್ಕೆ ತೆರಳಿವೆ. ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ […]
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ Read More »