ಬಿಡುಗಡೆಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..!
ಸಿನಿಮಾ: ಕನ್ನಡ ಚಿತ್ರವೊಂದು ಬಿಡುಗಡೆಗೆ ಮುನ್ನವೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಖತ್ ಸದ್ದು ಮಾಡಿದೆ. ‘ಗಂಧದ ಕುಡಿ’ ಹೆಸರಿನ ಈ ಸಿನಿಮಾ ಈಗ ಎಲ್ಲೆಡೆ ಹವಾ ಎಬ್ಬಿಸಿದ್ದು, ಈಗಾಗಲೇ 21 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಕನ್ನಡದಲ್ಲಿ ಅನೇಕ ಮಕ್ಕಳ ಸಿನಿಮಾಗಳು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅಂತಹ ಚಿತ್ರಗಳು ಅಪರೂಪ. ಅಲ್ಲೊಂದು ಇಲ್ಲೊಂದು ಮಕ್ಕಳ ಸಿನಿಮಾ ಬರುತ್ತೆ. ಇದೀಗ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ಚಿತ್ರ ಗಂಧದ ಕುಡಿ 21 ಪ್ರಶಸ್ತಿಗಳನ್ನು ಬಾಚಿಕೊಂಡು ಭಾರಿ ಸದ್ದು ಮಾಡುತ್ತಿದೆ. ಕರ್ನಾಟಕದ ಸಹ್ಯಾದ್ರಿ […]
ಬಿಡುಗಡೆಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..! Read More »