ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ

ಗುಜರಾತ್​: ಒಡಿಶಾ ರಾಜ್ಯಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಇದೀಗ ವಾಯು ಚಂಡಮಾರುತ ಗುರುವಾರ ಗುಜರಾತ್​ ಕರಾವಳಿ ಪ್ರವೇಶಿಸಲಿದ್ದು ರಾಜ್ಯದ ಜನರು ಎಚ್ಚರಿಕೆಯಿಂದ ಇರಲು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ವಾಯುಭಾರ ಕುಸಿತದಿಂದ ಅರೇಬಿಯನ್​ ಸಮುದ್ರದಲ್ಲಿ ವಾಯು ಚಂಡಮಾರುತ ಎದ್ದಿದೆ. ಗುರುವಾರ ಗುಜರಾತ್​ ತೀರ ಪ್ರದೇಶಗಳಿಗೆ ಅಪ್ಪಳಿಸುವ ಮೂಲಕ ರಾಜ್ಯಾದ್ಯಂತ ಭಾರಿ ಗಾಳಿ, ಮಳೆ ಉಂಟಾಗಲಿದೆ. ಗುಜರಾತ್​ನ ಪೋರ್​ಬಂದರ್​, ಮಹುವಾ, ವೆರಾವಲ್​ ಮತ್ತು ದಿಯು ಪ್ರದೇಶಗಳಿಗೆ ಸುಮಾರು 110ರಿಂದ 120 ಕಿಮೀ ವೇಗದಲ್ಲಿ ಪ್ರವೇಶಿಸುವ ‘ವಾಯು’ ನಂತರ […]

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ Read More »