ಹೊಸ ವರ್ಷಾಚರಣೆ ಹಿನ್ನೆಲೆ: ನೂತನ ಫ್ಲೈಓವರ್ ಮೇಲೆ ವಾಹನ ಸಂಚಾರ ನಿರ್ಬಂಧ
ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಇಂದು ರಾತ್ರಿ ಮೈಸೂರಿನ ಹಿನಕಲ್ ಬಳಿ ಇರುವ ನೂತನ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಗರದನಲ್ಲಿ 2019ರ ಹೊಸ ವರ್ಷಾಚರಣೆ ಯನ್ನು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಚರಿಸಲಿದ್ದು, ಹೊಸವರ್ಷಾಚರಣೆಯ ಸಂಬಂಧ ಮೈಸೂರು-ಹುಣಸೂರು ರಸ್ತೆ-ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿಯ ನೂತನ ಫ್ಲೈ ಓವರ್ ಮೇಲೆ ವಾಹನಗಳನ್ನು ಚಾಲಕರು/ಸವಾರರು ಅಜಾಗರೂಕತೆಯಿಂದ ವೇಗವಾಗಿ ಚಾಲನೆ ಮಾಡುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಾರ್ವಜನಿಕರ […]
ಹೊಸ ವರ್ಷಾಚರಣೆ ಹಿನ್ನೆಲೆ: ನೂತನ ಫ್ಲೈಓವರ್ ಮೇಲೆ ವಾಹನ ಸಂಚಾರ ನಿರ್ಬಂಧ Read More »