ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..!
ನವದೆಹಲಿ: ಹಾಲಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಧ್ಯಮವರ್ಗದ ಜನರಿಗೆ ದೊಡ್ಡ ತೆರಿಗೆ ರಿಲೀಫ್ ನೀಡಿದ್ದು, 5 ರೂ. ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಬಜೆಟ್ ಮಂಡನೆಯಲ್ಲಿ ಮಾಹಿತಿ ನೀಡಿದ ಗೋಯಲ್ ಅವರು, 5 ಲಕ್ಷ ರೂ ವರೆಗೂ ಆದಾಯ ಹೊಂದಿರುವವರಿಗೆ ಯಾವುದೇ ತೆರಿಗೆ ಇರುವುದಿಲ್ಲ. ಅಂತೆಯೇ ಶೇ.5 ರಷ್ಟು ಇದ್ದ ತೆರಿಗೆಯನ್ನೂ ರದ್ದು ಗೊಳಿಸಿರುವುದಾಗಿ ಘೋಷಿಸಿದರು. ಅಂತೆಯೇ […]
ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..! Read More »