Infosys

ಬ್ರಿಟನ್‌ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ನೇಮಕ

ಲಂಡನ್: ಬ್ರಿಟನ್ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‍ರನ್ನು ನೇಮಕ ಮಾಡಲಾಗಿದೆ. 39 ವರ್ಷದ ರಿಷಿ ಅವರು ಬ್ರಿಟನ್‌ ಸರ್ಕಾರದಲ್ಲಿನ ಎರಡನೇ ಅತ್ಯಂತ ಮಹತ್ವದ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಹಾಲಿ ವಿತ್ತ ಸಚಿವ ಸಾಜಿದ್ ಜಾವಿದ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಿಷಿ ಸುನಕ್‍ರನ್ನು ಪ್ರಧಾನಿ ಬೋರಿಸ್ ಜಾನ್ಸನ್ ಜಾನ್ಸನ್ ನೇಮಕ ಮಾಡಿದ್ದಾರೆ. ಬ್ರಿಟನ್ ಸಂಸತ್ತಿಗೆ 2015ರಲ್ಲಿ ಆಯ್ಕೆಯಾಗಿದ್ದ ರಿಷಿ ಸುನಕ್, ಹಿಂದೆ ಖಜಾನೆ ಇಲಾಖೆ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಹಣಕಾಸು ಸಚಿವರಾಗಿ […]

ಬ್ರಿಟನ್‌ ನೂತನ ಹಣಕಾಸು ಸಚಿವರಾಗಿ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ನೇಮಕ Read More »

ದುಬೈ ಕನ್ನಡಿಗರಿಂದ ಇನ್ಫೋಸಿಸ್ ಸುಧಾಮೂರ್ತಿಗೆ ‘ಕನ್ನಡ ರತ್ನ’ ಪ್ರಶಸ್ತಿ

ಬೆಂಗಳೂರು: ದುಬೈನಲ್ಲಿ ವಾಸವಾಗಿರು ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾಜನರಾಗಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದುಬೈ ಕನ್ನಡಿಗರ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಕರ್ನಾಟಕದ ನಾಡ ಹಬ್ಬ ೬೪ ನೇ ‘ಕನ್ನಡ ರಾಜ್ಯೋತ್ಸವ’ ವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08 ರಂದು ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿದ್ದು ಈ ಬಾರಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಕನ್ನಡ

ದುಬೈ ಕನ್ನಡಿಗರಿಂದ ಇನ್ಫೋಸಿಸ್ ಸುಧಾಮೂರ್ತಿಗೆ ‘ಕನ್ನಡ ರತ್ನ’ ಪ್ರಶಸ್ತಿ Read More »

ಎದೆಯ ಮೇಲೆ ಸುಧಾಮೂರ್ತಿ ಅವರ ಭಾವಚಿತ್ರವನ್ನ ಹಚ್ಚೆ ಹಾಕಿಸಿಕೊಂಡ ಮೈಸೂರಿನ ಯುವಕ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೆತ್ತವರನ್ನು ನಿರ್ಲಕ್ಷ್ಯ ತೋರುವ ಮಕ್ಕಳೇ ಹೆಚ್ಚು, ವಯಸ್ಸಾದ ಕೂಡಲೇ ತಾಯಿಯನ್ನ ನೋಡಿಕೊಳ್ಳಲು ಹಿಂಜರಿಯುವ ಮಕ್ಕಳು ಇದ್ದಾರೆ. ಆದರೇ ಮೈಸೂರಿನ ಯುವಕನೋರ್ವ ತನ್ನ ಹೆತ್ತ ತಾಯಿಗಿಂತ ಮಿಗಿಲಾಗಿ ಆ ತಾಯಿಯ ಭಾವಚಿತ್ರವನ್ನ ತನ್ನ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ. ಹೌದು ಆ ತಾಯಿ ಬೇರೆ ಯಾರು ಅಲ್ಲ ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು. ಸುಧಾಮೂರ್ತಿ ಅವರ ಹುಟ್ಟು ಹಬ್ಬದ ಅಂಗವಾಗಿ ತನ್ನ ತಾಯಿಯಂತಯೇ ಸುಧಾಮೂರ್ತಿಯರನ್ನ ಪ್ರೀತಿಸುವ ಮೈಸೂರಿನ ಜೆಸಿ ನಗರದ ನಿವಾಸಿ

ಎದೆಯ ಮೇಲೆ ಸುಧಾಮೂರ್ತಿ ಅವರ ಭಾವಚಿತ್ರವನ್ನ ಹಚ್ಚೆ ಹಾಕಿಸಿಕೊಂಡ ಮೈಸೂರಿನ ಯುವಕ Read More »

Scroll to Top