ISRO

ಮೊಬೈಲ್‌ಗೆ ಭಾರತದ್ದೇ ಜಿಪಿಎಸ್‌: ಅಮೆರಿಕದ ಜಿಪಿಎಸ್‌ ಮೀರಿಸುತ್ತೆ ನಮ್ಮ ‘ನಾವಿಕ್‌’..!

ನವದೆಹಲಿ: ಅಮೆರಿಕದ ಜಿಪಿಎಸ್‌ಗೆ ಗುಡ್‌ಬೈ ಹೇಳಿ ನಮ್ಮದೇ ಸ್ವದೇಶಿ ಜಿಪಿಎಸ್‌ ಬಳಸುವ ಕಾಲ ಹತ್ತಿರವಾಗಿದೆ. ಸ್ವದೀಶಿ ಜಿಪಿಎಸ್‌ ‘ನಾವಿಕ್‌’ ಅನ್ನು ಇಸ್ರೊ ಅಭಿವೃದ್ಧಿಪಡಿಸಿದ್ದು ಇದನ್ನು ಕ್ವಾಲ್‌ಕಾಮ್‌ ಕಂಪನಿ ತನ್ನ ಸ್ನ್ಯಾಪ್‌ಡ್ರ್ಯಾಗನ್‌ ಚಿಪ್‌ಗಳಲ್ಲಿ ಅಳವಡಿಸಿ ಬಿಡುಗಡೆ ಮಾಡಿದೆ. ಶೀಘ್ರದಲ್ಲಿ ಎಲ್ಲಾ ಮೊಬೈಲ್‌ಗಳಲ್ಲಿ ಲಭ್ಯವಾಗಲಿದೆ. ಜಿಪಿಎಸ್ ಮತ್ತು ನಾವಿಕ್‌ ಎರಡೂ ಕೂಡ ಉಪಗ್ರಹ ಆಧಾರಿತ ನೇವಿಗೇಷನ್‌ ಸಿಸ್ಟಮ್‌ಗಳು. ಈ ಮೂಲಕ ಜಗತ್ತಿನ ಬಹುಪಾಲು ಭೂಭಾಗವನ್ನ ಆಕಾಶದಿಂದ ನೋಡಲು ಸಾಧ್ಯವಾಗ್ತಾ ಇದೆ. ಇದುವರೆಗೂ ಅಮೆರಿಕಾ ಅಭಿವೃದ್ಧಿ ಪಡಿಸಿರೋ ಜಿಪಿಎಸ್‌ ಅನ್ನೋ ಜಾಗತಿಕವಾಗಿ […]

ಮೊಬೈಲ್‌ಗೆ ಭಾರತದ್ದೇ ಜಿಪಿಎಸ್‌: ಅಮೆರಿಕದ ಜಿಪಿಎಸ್‌ ಮೀರಿಸುತ್ತೆ ನಮ್ಮ ‘ನಾವಿಕ್‌’..! Read More »

ವರ್ಷದ ಮೊದಲ ಇಸ್ರೋ ಉಪಗ್ರಹ ಯಶಸ್ವಿ ಉಡಾವಣೆ: ಜಿ-ಸ್ಯಾಟ್ ಸಂಪರ್ಕ ಉಪಗ್ರಹ ಯಶಸ್ವಿ ಉಡಾವಣೆ..!

ಫ್ರೆಂಚ್ ಗಯಾನಾ: ಭಾರತದ ಈ ವರ್ಷದ ಮೊಟ್ಟ ಮೊದಲ ಉಪಗ್ರಹವನ್ನು ಫ್ರಾನ್ಸ್‍ನ ಫ್ರೆಂಚ್ ಗಯಾನದಿಂದ ಇಂದು ನಸುಕಿನಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ನಿಗದಿ ಕಕ್ಷೆ ಸೇರುವಲ್ಲಿ ಸಫಲವಾಗಿದೆ. ಭಾರತದ ಸಂಪರ್ಕ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಫ್ರೆಂಚ್​ ಗಯಾನಾದಲ್ಲಿರುವ ಕೌರೊಯುದಲ್ಲಿನ ಏರಿಯಾನ್ ಉಡಾವಣಾ ಕೇಂದ್ರದಿಂದ ನಿನ್ನೆ ತಡರಾತ್ರಿ 2.35 ರ ವೇಳೆಗೆ ಇಸ್ರೋ ಉಪಗ್ರಹವನ್ನು ಉಡಾಯಿಸಲಾಯ್ತು. ಏರಿಯಾನ್ 5 ವಿಎ-251 ರಾಕೆಟ್,​ ಕೌರೂಯು ಉಡಾವಣಾ ಕೇಂದ್ರದಿಂದ 3,357 ಕೆ.ಜಿ. ತೂಕದ ಉಪಗ್ರಹವನ್ನು ಆಗಸಕ್ಕೆ ಹೊತ್ತೊಯ್ಯಿತು. 38 ನಿಮಿಷ

ವರ್ಷದ ಮೊದಲ ಇಸ್ರೋ ಉಪಗ್ರಹ ಯಶಸ್ವಿ ಉಡಾವಣೆ: ಜಿ-ಸ್ಯಾಟ್ ಸಂಪರ್ಕ ಉಪಗ್ರಹ ಯಶಸ್ವಿ ಉಡಾವಣೆ..! Read More »

ಭಾರತೀಯ ಗಗನಯಾತ್ರಿಗಳಿಗೆ ಮೈಸೂರಿನಲ್ಲಿ ಸಿದ್ಧವಾಗ್ತಿದೆ ಆಹಾರ..!

ನವದೆಹಲಿ: ಇಸ್ರೋ ಮಾನವಸಹಿತ ಗಗನಯಾನಕ್ಕೆ ರೆಡಿಯಾಗಿದೆ. ಈಗಾಗಲೇ ಬಾಹ್ಯಾಕಾಶಕ್ಕೆ ಕಳುಹಿಸಲು ನಾಲ್ಕು ಜನರನ್ನು ಆಯ್ಕೆ ಕೂಡ ಮಾಡಿದೆ. ಬಾಹ್ಯಾಕಾಶಕ್ಕೆ ತೆರಳುವವರು ಇಂಡಿಯಾನ್​ ಫುಡ್​ ಮಿಸ್​​ ಮಾಡಿಕೊಳ್ಳಬಾರದೆಂದು ಅವರಿಗೆ ತಿನ್ನಲು ಇಡ್ಲಿ-ಉಪ್ಪಿಟ್ಟು ಪಲಾವ್​ ಸೇರಿದಂತೆ 30 ಬಗೆಯ ಖಾದ್ಯಗಳನ್ನು ಸಿದ್ಧಪಡಿಸಲಾಗಿದೆ. ಬಾಹ್ಯಾಕಾಶಕ್ಕೆ ತೆರಳಿರುವ ಗಗಯಾತ್ರಿಗಳ ಮೈಸೂರಿನ ಡಿಫೆನ್ಸ್ ಫುಡ್​ ರಿಸರ್ಚ್​ ಲ್ಯಾಬೊರೇಟರಿ ಆಹಾರವನ್ನು ರೆಡಿಮಾಡಿದೆ. ಪ್ರಮುಖವಾಗಿ ದಕ್ಷಿಣ ಭಾರತದ ಫೇಮಸ್​​​ ತಿಂಡಿಯಾದ ಇಡ್ಲಿ, ಉಪ್ಪಿಟ್ಟನ್ನು ಎಗ್​ರೋಲ್,​ ವೆಜ್​ ರೋಲ್, ಮೂಂಗ್​ ದಾಲ್​ ಹಲ್ವಾ, ವೆಜ್​ ಪಲಾವನ್ನು ಗಗನಯಾತ್ರಿಗಳಿಗೆಂದು ತಯಾರು

ಭಾರತೀಯ ಗಗನಯಾತ್ರಿಗಳಿಗೆ ಮೈಸೂರಿನಲ್ಲಿ ಸಿದ್ಧವಾಗ್ತಿದೆ ಆಹಾರ..! Read More »

ISRO milestone: 300 satellites from 33 nations put in space in 20 years

SRIHARIKOTA: Two months after lunar lander Vikram’s failure to softland on Moon, cheer was back at Indian Space Research Organisation (Isro) on Wednesday morning when it successfully launched PSLV-C47 that placed Earth observation satellite Cartosat-3 and 13 US nanosatellites. It marked Isro’s milestone of launching more than 300 satellites from 33 countries in two decades.

ISRO milestone: 300 satellites from 33 nations put in space in 20 years Read More »

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​

ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಇಸ್ರೋ ವಿಜ್ಞಾನಿಗಳು ಲ್ಯಾಂಡರ್​ ಕಳುಹಿಸಿದ ದತ್ತಾಂಶವನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. 2.1 ಕಿ.ಮೀ. ವರೆಗೆ ಚಲಿಸಿದ ನಂತರ ಸಿಗ್ನಲ್ ಸ್ಥಗಿತವಾಗಿದೆ. ದತ್ತಾಂಶ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಕೆ. ಶಿವನ್ ಮಾಹಿತಿ ನೀಡಿದರು. ಇಸ್ರೋ ವಿಜ್ಞಾನಿಗಳು ವಿಕ್ರಂ ಲ್ಯಾಂಡರ್​ನೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಚಂದ್ರನ

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​ Read More »

ಇಸ್ರೋದಿಂದ ಹೊಸ ಮೈಲಿಗಲ್ಲು: ಚಂದ್ರನ ಕಕ್ಷೆ ಸೇರಿದ ಚಂದ್ರಯಾನ 2

ಬೆಂಗಳೂರು: ಚಂದ್ರನ ಅಧ್ಯಯನಕ್ಕೆ ಭಾರತ ಕಳುಹಿಸಿರುವ ಚಂದ್ರಯಾನ-2 ನೌಕೆ, ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ ಎಂದು ಇಸ್ರೋ ಪ್ರಕಟಿಸಿದೆ. ಇಂದು ಭಾರತೀಯರ ಪಾಲಿಗೆ ವಿಶೇಷ ದಿನ. ತಿಂಗಳ ಹಿಂದೆ ಆಗಸಕ್ಕೆ ನೆಗೆದಿದ್ದ ಚಂದ್ರಯಾನ 2 ನೌಕೆ ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕೆಲಸ ಮಾಡಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದರು. ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಅಂಗಳಕ್ಕೆ

ಇಸ್ರೋದಿಂದ ಹೊಸ ಮೈಲಿಗಲ್ಲು: ಚಂದ್ರನ ಕಕ್ಷೆ ಸೇರಿದ ಚಂದ್ರಯಾನ 2 Read More »

ಚಂದ್ರಯಾನ-2 ಯಶಸ್ವಿ ಉಡಾವಣೆ: ಕೋಟಿ ಕನಸುಗಳೊಂದಿಗೆ ನಭಕ್ಕೆ ಜಿಗಿದ ಬಾಹುಬಲಿ

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ. ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ ಮಾರ್ಕ್​-111 ರಾಕೆಟ್​ ಮೂಲಕ ಚಂದ್ರಯಾನ-2 ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ

ಚಂದ್ರಯಾನ-2 ಯಶಸ್ವಿ ಉಡಾವಣೆ: ಕೋಟಿ ಕನಸುಗಳೊಂದಿಗೆ ನಭಕ್ಕೆ ಜಿಗಿದ ಬಾಹುಬಲಿ Read More »

ಇಸ್ರೋ ಕಾರ್ಯಕ್ರಮಕ್ಕೆ ಮೈಸೂರಿನ ವಿದ್ಯಾರ್ಥಿ ಯುವ ವಿಜ್ಞಾನಿಯಾಗಿ ಆಯ್ಕೆ..!

ಮೈಸೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಯೋಜಿಸಿರುವ ಕಾರ್ಯಕ್ರಮಕ್ಕೆ ಮೈಸೂರಿನ ವಿದ್ಯಾರ್ಥಿಯೊಬ್ಬ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ. ದೇಶದಲ್ಲೇ ಮೊದಲ ಬಾರಿಗೆ ಇಸ್ರೋ ಆಯೋಜಿಸಿರುವ ‘ಯುವಿಕಾ'(ಯುವ ವಿಜ್ಞಾನಿ) ಕಾರ್ಯಕ್ರಮಕ್ಕೆ ಜವಾಹಾರ್ ಲಾಲ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಭರತೇಶ್ವರ್ ಆಯ್ಕೆ ಆಗಿದ್ದಾನೆ. ದೇಶದ ವಿವಿಧೆಡೆಯಿಂದ ಸರಿ ಸುಮಾರು 108 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಮೂವರು ಆಯ್ಕೆಯಾಗಿದ್ದಾರೆ. ಹೈಸ್ಕೂಲ್ ನಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಯ ಆಧಾರದ ಮೇಲೆ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಇಸ್ರೋ ಕಾರ್ಯಕ್ರಮಕ್ಕೆ ಮೈಸೂರಿನ ವಿದ್ಯಾರ್ಥಿ ಯುವ ವಿಜ್ಞಾನಿಯಾಗಿ ಆಯ್ಕೆ..! Read More »

ದೇಶದ ಭದ್ರತೆಗೆ ಮತ್ತಷ್ಟು ಶಕ್ತಿ: ರಿಸ್ಯಾಟ್-2ಬಿ ರೇಡಾರ್ ಇಮೇಜಿಂಗ್ ಉಪಗ್ರಹ ಉಡಾವಣೆ ಯಶಸ್ವಿ!

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನಭೋಮಂಡಲದಲ್ಲಿ ಮತ್ತೂಂದು ಮೈಲುಗಲ್ಲು ಸ್ಥಾಪಿಸಿದ್ದು, ಉಗ್ರರ ಕಾರ್ಯಾಚರಣೆ ಮತ್ತು ಭೂಮಿಯ ಮೇಲೆ ನಿಗಾ ಇಡುವ ರೇಡಾರ್ ಇಮೇಜಿಂಗ್ ಸೆಟಲೈಟ್-2ಬಿ (ರಿಸ್ಯಾಟ್-2ಬಿ) ಉಪಗ್ರಹ ವನ್ನು ಹೊತ್ತಿದ್ದ ಪಿಎಸ್​ಎಲ್​ವಿ -ಸಿ46 ರಾಕೆಟ್‌ನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಂದು ಬೆಳಗ್ಗೆ 5:30ರ ಸುಮಾರಿಗೆ ಶ್ರಿಹರಿಕೋಟಾದಲ್ಲಿರೋ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್​ಎಲ್​ವಿ ಉಡಾವಣೆ ವಾಹನದ ಮೂಲಕ ಉಪಗ್ರಹವನ್ನ ಉಡವಾವಣೆ ಮಾಡಲಾಯಿತು. ಈ ಉಪಗ್ರಹದ ವಿಶೇಷತೆಗಳೇನು..? ರಿಸ್ಯಾಟ್‌-2ಬಿ’ ಉಪಗ್ರಹ 615 ಕೆಜಿ ತೂಕ

ದೇಶದ ಭದ್ರತೆಗೆ ಮತ್ತಷ್ಟು ಶಕ್ತಿ: ರಿಸ್ಯಾಟ್-2ಬಿ ರೇಡಾರ್ ಇಮೇಜಿಂಗ್ ಉಪಗ್ರಹ ಉಡಾವಣೆ ಯಶಸ್ವಿ! Read More »

ಇಸ್ರೋ ಮುಕುಟಕ್ಕೆ ಮತ್ತೊಂದು ಗರಿ: 28 ಉಪಗ್ರಹಗಳ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಬೇಹುಗಾರಿಕಾ ಉಪಗ್ರಹ ಎಮಿಸ್ಯಾಟ್ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 9:27ಕ್ಕೆ ಪಿಎಸ್‌ಎಲ್‌ವಿ ಸಿ-45 ರಾಕೆಟ್ ಉಡಾವಣಾ ವಾಹಕದಲ್ಲಿ ಇತ್ತೀಚಿನ ಬೇಹುಗಾರಿಕಾ ಉಪಗ್ರಹ ’ಎಮಿಸ್ಯಾಟ್’ ಹಾಗೂ ಇತರೆ 28 ಉಪಗ್ರಹ ರಾಕೆಟನ್ನು ಉಡಾವಣೆ ಮಾಡಲಾಯಿತು ಎಂದು ಇಸ್ರೋ ತಿಳಿಸಿದೆ. 436 ಕೆಜಿ ತೂಕವುಳ್ಳ ಕಡಿಮೆ ಗುರುತ್ವಾಕರ್ಷಣೆಯ ಕಕ್ಷೆಯಲ್ಲಿ ಕಾರ್ಯ ನಿರ್ವಹಿಸಲಿದೆ. ಎಮಿಸ್ಯಾಟ್ ಉಪಗ್ರಹಕ್ಕೆ

ಇಸ್ರೋ ಮುಕುಟಕ್ಕೆ ಮತ್ತೊಂದು ಗರಿ: 28 ಉಪಗ್ರಹಗಳ ಉಡಾವಣೆ Read More »

Scroll to Top