ಮಲಯಾಳ ಕವಿ ಅಕ್ಕಿತಂಗೆ ಜ್ಞಾನಪೀಠ ಪ್ರಶಸ್ತಿ

ನವದೆಹಲಿ: ಮಲಯಾಳದ ಪ್ರಸಿದ್ಧ ಕವಿ, ಅಕ್ಕಿತ್ತಂ ಎಂದೇ ಪ್ರಸಿದ್ಧರಾಗಿರುವ ಅಚ್ಯುತನ್‌ ನಂಬೂದಿರಿ (93) ಅವರು ಈ ವರ್ಷದ ಜ್ಞಾನಪೀಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ದೆಹಲಿಯಲ್ಲಿ ನಡೆದ ಹಿರಿಯ ಒಡಿಯಾ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಪ್ರತಿಭಾ ರೇ ಅವರ ಅಧ್ಯಕ್ಷತೆಯ ಕೇಂದ್ರೀಯ ಆಯ್ಕೆ ಸಮಿತಿ ಸಭೆಯಲ್ಲಿ ಅಕ್ಕಿತಂ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಮಿತಿಯಲ್ಲಿ ದೇಶದ ನಾನಾ ಭಾಷೆಗಳ 23 ಸಾಹಿತಿಗಳಿದ್ದಾರೆ. ಕನ್ನಡದ ಪ್ರತಿನಿಧಿಯಾಗಿ ಜೆ.ಎನ್‍.ಯು ಕನ್ನಡ ಪೀಠದ ನಿರ್ದೇಶಕರಾದ ಡಾ.ಪುರುಷೋತ್ತಮ ಬಿಳಿಮಲೆ ಅವರಿದ್ದಾರೆ. ಕರ್ನಾಟಕದಿಂದ ಎಂ.ವೀರಪ್ಪ ಮೊಯ್ಲಿ, […]

ಮಲಯಾಳ ಕವಿ ಅಕ್ಕಿತಂಗೆ ಜ್ಞಾನಪೀಠ ಪ್ರಶಸ್ತಿ Read More »