ಖ್ಯಾತ ಸ್ಯಾಕ್ಸೊಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ
ಬೆಂಗಳೂರು: ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಕದ್ರಿ ಗೋಪಾಲನಾಥ್ ರವರು ನಿಧನರಾಗಿದ್ದಾರೆ. ಗೋಪಾಲನಾಥ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಸ್ಯಾಕ್ಸೊಪೋನ್ ವಾದನದಲ್ಲಿ ಕರ್ನಾಟಕ ಸಂಗೀತ ಅಳವಡಿಸಿಕೊಂಡು ವಿಶ್ವಪ್ರಸಿದ್ದಿ ಪಡೆದವರಾಗಿದ್ದರು. …

You must be logged in to post a comment.