ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭ
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದ್ದು, ಬೆಂಗಳೂರು-ಕಲಬುರ್ಗಿ-ಹೈದರಾಬಾದ್‌ಗೆ ಶುಕ್ರವಾರ ಬೆಳಿಗ್ಗೆ ಏರ್-72 ಏರ್ ಇಂಡಿಯಾ ಅಲಯನ್ಸ್ ವಿಮಾನ ಪ್ರಯಾಣ ಆರಂಭಿಸಿದೆ. ಮೈಸೂರಿನಿಂದ 28 ಪ್ರಯಾಣಿಕರು ಟಿಕೇಟ್ ಕಾಯ್ದಿರಿಸಿದ್ದು, ಮೊದಲ ಪ್ರಯಾಣದಲ್ಲಿಯೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಆರ್.ಮಂಜುನಾಥ್ ತಿಳಿಸಿದ್ದಾರೆ. ಇದೇ ವಿಮಾನ ಈ ಹಿಂದೆ ಮೈಸೂರು-ಕೊಚ್ಚಿ ನಡುವೆ ಪ್ರಯಾಣಿಸುತ್ತಿತ್ತು. ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರಿ ಕಾರ್ಪೆಟಿಂಗ್ ಕಾಮಗಾರಿ ನಡೆಯುತ್ತಿದೆ. ಮೈಸೂರು ಸೇರಿದಂತೆ ಕೆಲವು ನಗರಗಳಿಗೆ ಸಂಪರ್ಕ […]
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭ Read More »