ನುಡಿದಂತೆ ನಡೆದು ಮಾದರಿಯಾದ ಬಿಗ್ ಬಾಸ್ ವಿಜೇತ ಶಶಿಕುಮಾರ್

ಬೆಂಗಳೂರು: ಇತ್ತೀಚೆಗೆ ಮುಕ್ತಾಯವಾಗಿದ್ದ ಬಿಗ್ ಬಾಸ್ ಸೀಜನ್ 6 ವಿಜೇತ ಶಶಿಕುಮಾರ್ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಕುಟುಂಬ ಸಮೇತರಾಗಿ ರಕ್ತದಾನ ಮಾಡಿದ್ದಲ್ಲದೆ ಅಂಗಾಂಗ ದಾನ ಮಾಡುವ ಕುರಿತು ಕಾಗದ ಪತ್ರಗಳಿಗೆ ಸಹಿ ಹಾಕಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿದ್ದಾಗಲೇ ತಾವು ಕುಟುಂಬ ಸಮೇತವಾಗಿ ರಕ್ತದಾನ ಮಾಡುವುದಾಗಿಯೂ, ಅಂಗಾಂಗಗಳ ದಾನ ಮಾಡುವುದಾಗಿಯೂ ಹೇಳಿಕೆ ನೀಡಿದ್ದರು. ಅದೇ ರೀತಿ ಶಶಿ ಕುಮಾರ್ ಕುಟುಂಬ, ಸ್ನೇಹಿತರೊಡನೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡಿದ್ದಾರೆ. ಅಂಗಾಗ ದಾನ ಮಾಡುವ ಅನುಮತಿ […]

ನುಡಿದಂತೆ ನಡೆದು ಮಾದರಿಯಾದ ಬಿಗ್ ಬಾಸ್ ವಿಜೇತ ಶಶಿಕುಮಾರ್ Read More »