ಕನ್ನಡದ ಹಿರಿಯ ನಟ ಸಿ.ಎಚ್ ಲೋಕನಾಥ್ ಇನ್ನಿಲ್ಲ
ಬೆಂಗಳೂರು: ವರ್ಷದ ಕೊನೆ ದಿನ ಮತ್ತೊಂದು ಅಘಾತ ಎದುರಾಗಿದ್ದು ಕನ್ನಡ ಚಿತ್ರರಂಗದ ಹಿರಿಯ ನಟ ಸಿ.ಎಚ್ ಲೋಕನಾಥ್ ಕೊನೆಯುಸಿರೆಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಮೇರು ಕಲಾವಿದ ಲೋಕನಾಥ್(90) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ಧಾರೆ. ಇವರು ಸುಮಾರು 5 ದಶಕಕ್ಕೂ ಹೆಚ್ಚು ಕಾಲ ಕಲಾಸೇವೆ ಮಾಡಿದ್ದ ಹಿರಿಯ ಕಲಾವಿದರಾಗಿದ್ದಾರು. ಸಂಸ್ಕಾರ, ಗೆಜ್ಜೆಪೂಜೆ, ಭೂತಯ್ಯನ ಮಗ ಅಯ್ಯು, ಬಂಗಾರದ ಮನುಷ್ಯ, ಮಿಂಚಿನ ಓಟ, ನಾಗರ ಹಾವು ಎಂಬ ಅದ್ಭುತ […]
ಕನ್ನಡದ ಹಿರಿಯ ನಟ ಸಿ.ಎಚ್ ಲೋಕನಾಥ್ ಇನ್ನಿಲ್ಲ Read More »