ಸೆ. 21, 22ರಂದು ಚುಂಚನಕಟ್ಟೆಯಲ್ಲಿ ಕಾವೇರಿ ಜಲಪಾತೋತ್ಸವ
ಕೆ.ಆರ್.ನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ ಸೆ.21 ಮತ್ತು 22ರಂದು ಕಾವೇರಿ ಜಲಪಾತೋತ್ಸವ ನಡೆಯಲಿದೆ. ಕಾರ್ಯಕ್ರಮ ನಡೆಯುವ ಎರಡು ದಿನಗಳ ಕಾಲ ಅಂದಾಜು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು ಭರದ ಸಿದ್ಧತೆಗಳು ನಡೆಯುತ್ತಿವೆ. ಜಲಪಾತೋತ್ಸವ ವೀಕ್ಷಿಸಲು ಆಗಮಿಸುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯದ ಹಿಂಭಾಗ ಹೊಸದಾಗಿ ನಿರ್ಮಾಣ ಮಾಡಿರುವ ಕಾವೇರಿ ಜಲಪಾತೋತ್ಸವ ವೇದಿಕೆಗೆ ಬೃಹತ್ ಪೆಂಡಾಲ್ ನಿರ್ಮಾಣ ಮಾಡುತ್ತಿದ್ದು, ಇದರ ಜತೆಗೆ […]
ಸೆ. 21, 22ರಂದು ಚುಂಚನಕಟ್ಟೆಯಲ್ಲಿ ಕಾವೇರಿ ಜಲಪಾತೋತ್ಸವ Read More »