ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವ

ಕೊಡಗು: ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಪ್ರತ್ಯಕ್ಷವಾಗುತ್ತಾಳೆ. ಇಂದು ತಡರಾತ್ರಿ(ಅ.18) 12:59ಕ್ಕೆ ತೀರ್ಥೋದ್ಭವ […]

ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವ Read More »