ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್!
ನವದೆಹಲಿ: ಕರ್ನಾಟಕದ ಹೆಮ್ಮೆ, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಸುಧಾ ಮೂರ್ತಿಯವರು ವೇದಿಕೆಗೆ ಬಂದ ಕೂಡಲೇ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ […]
ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್! Read More »