ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು
ಕೊಡಗು: ಕಾವೇರಿ ಜಲಾನಯನ ಪ್ರದೇಶ ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ, ಕಳೆದ ೨೪ ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊಡಗಿನ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನವರಿಯಿಂದ ಈವರೆಗೆ ಕೊಡಗಿನಲ್ಲಿ 542 ಮೀಲಿ ಮೀಟರ್ ಮಳೆಯಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟ ಹೆಚ್ಚುತ್ತಿದ್ದು ಭಕ್ತರಿಗೆ ಸಮಸ್ಯೆಯಾಗದಂತೆ ಕೊಡಗು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ ಕಳೆದ ಬಾರಿ ಭೀಕರ ಮಳೆಗೆ ತುತ್ತಾಗಿದ್ದ ಕೊಡಗಿನಲ್ಲಿ […]
ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು Read More »