ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮೈಸೂರು ದಸರಾ ಪ್ರಯುಕ್ತ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. 2019ನೇ ಸಾಲಿನ ಮೈಸೂರು ದಸರಾ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ಆಚರಣೆ ಮಾಡಲಾಗುತ್ತದೆ. ಇದರ ಬೆನ್ನಲೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 13ರ ತನಕ ಈ ಪ್ಯಾಕೇಜ್‌ನಲ್ಲಿ ಜನರು ಪ್ರವಾಸವನ್ನು ಕೈಗೊಳ್ಳಬಹುದಾಗಿದೆ. ಮೈಸೂರು ದಸರಾ ವೀಕ್ಷಣೆಗೆ ಬರುವ ಜನರು ಮೈಸೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪ್ರಸ್ತುತ ಕಾರ್ಯಾಚರಣೆ […]
ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್ Read More »