ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ಮೈಸೂರು: ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾ ಕುಂಭಮೇಳಕ್ಕೆ ದಿನಗಣನೆ ಆರಂಭವಾಗಿದ್ದು, ಭಾರಿ ಸಿದ್ಧತೆ ನಡೆಯುತ್ತಿದೆ. ಟಿ.ನರಸೀಪುರದ ಕಪಿಲ, ಕಾವೇರಿ, ಸ್ಪಟಿಕ ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮದಲ್ಲಿ ಫೆ.17, 18, 19 ರಂದು ಕುಂಭಮೇಳ ನಡೆಯಲಿದೆ. ಇದು 11 ನೇ ಕುಂಭಮೇಳವಾಗಿದ್ದು ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಮಾಘ ಮಾಸದ ಪುಣ್ಯ ದಿನದಲ್ಲಿ ಸ್ನಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಲಕ್ಷಾಂತರ ಭಕ್ತರು, ನಾಗಾ ಸಾಧು ಸಂತರು ಈ ಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ. […]

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ Read More »