ದ್ವಿಶತಕ ಬಾರಿಸಿ ದಾಖಲೆ ಬರೆದ ಕನ್ನಡಿಗ ಮಯಾಂಕ್ ಅಗರ್ವಾಲ್!
ಇಂದೋರ್: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಬಾಂಗ್ಲಾದೇಶ ವಿರುದ್ಧ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದರು. 304 ಎಸೆತಗಳನ್ನು ಎದುರಿಸಿದ ಅಗರ್ವಾಲ್ 25 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ ದ್ವಿಶತಕ ಪೂರೈಸಿದರು. ಈ ಮೂಲಕ ಅತೀ ಕಡಿಮೆ ಇನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ 2ನೇ ಕ್ರಿಕೆಟಿಗ ಅನ್ನೋ ದಾಖಲೆ ಬರೆದೆರು. ಸೌತ್ ಆಫ್ರಿಕಾ ವಿರುದ್ದದ ವಿಶಾಖಪಟ್ಟಣಂ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮೊದಲ […]
ದ್ವಿಶತಕ ಬಾರಿಸಿ ದಾಖಲೆ ಬರೆದ ಕನ್ನಡಿಗ ಮಯಾಂಕ್ ಅಗರ್ವಾಲ್! Read More »