Mumbai

ಪತ್ರಕರ್ತ ಕ್ಲಿಕ್ಕಿಸಿದ ಈ ಫೋಟೋದಿಂದ ಉಗ್ರ ಕಸಬ್‍ಗೆ ಗಲ್ಲು: ದಾಳಿ ಬಗ್ಗೆ ಫೋಟೋಗ್ರಾಫರ್ ಮಾತು

ಮುಂಬೈ: ಇಂದಿಗೆ ಮುಂಬೈನಲ್ಲಿ ದಾಳಿ ಆಗಿ 11 ವರ್ಷ. ಈ ಘಟನೆಯಲ್ಲಿ 166 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಸಿಕ್ಕಿಬಿದ್ದ ಉಗ್ರ ಅಜ್ಮಲ್ ಕಸಬ್‍ನನ್ನು 2012ರಲ್ಲಿ ಗಲ್ಲಿಗೇರಿಸಲಾಗಿತ್ತು. ಉಗ್ರ ಕಸಬ್‍ನನ್ನು ಗಲ್ಲಿಗೇರಿಸುವಲ್ಲಿ ಪತ್ರಕರ್ತರೊಬ್ಬರು ಕ್ಲಿಕ್ಕಿಸಿದ ಫೋಟೋವೊಂದು ಮುಖ್ಯ ಪಾತ್ರವಹಿಸಿತ್ತು. 2008, ನವೆಂಬರ್ 28ರಂದು ಮುಂಬೈನ ತಾಜ್ ಹೋಟೆಲ್‍ಗೆ ಉಗ್ರರು ನುಗ್ಗಿ ದಾಳಿ ಮಾಡಿದ್ದರು. ಅಂದು ಮುಂಬೈನಲ್ಲಿ ಫೈರಿಂಗ್ ಶಬ್ದ ಕೇಳಿಸುತ್ತಿತ್ತು. ಜನರನ್ನು ಮನೆಗಳಲ್ಲಿಯೇ ಬಂಧಿಸಲಾಗುತ್ತಿತ್ತು. ಪೊಲೀಸರ ವಾಹನ, ಅಂಬುಲೆನ್ಸ್ ಹಾಗೂ

ಪತ್ರಕರ್ತ ಕ್ಲಿಕ್ಕಿಸಿದ ಈ ಫೋಟೋದಿಂದ ಉಗ್ರ ಕಸಬ್‍ಗೆ ಗಲ್ಲು: ದಾಳಿ ಬಗ್ಗೆ ಫೋಟೋಗ್ರಾಫರ್ ಮಾತು Read More »

Scroll to Top