ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ
ಮೈಸೂರು: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ವಿಷ್ಣುವರ್ಧನ್ ಪತ್ನಿ ಭಾರತೀ ವಿಷ್ಣುವರ್ಧನ್ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಸ್ಮಾರಕ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ […]
ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ Read More »