ಮೈಸೂರು-ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: 11 ರೈಲುಗಳ ವೇಗ ಹೆಚ್ಚಳ

ಮೈಸೂರು: ಮೈಸೂರು-ಬೆಂಗಳೂರು ನಡುವೆ ಪ್ರಯಾಣಿಸುವ ಜನರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಒತ್ತಾಯದ ಮೇಲೆ 11 ರೈಲುಗಳ ವೇಗವನ್ನು ನ. 13ರಿಂದ ಹೆಚ್ಚಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈವರೆಗೂ ಮೈಸೂರು-ಬೆಂಗಳೂರು ನಡುವಿನ ಪ್ರಯಾಣದ ಅವಧಿ ಎರಡೂವರೆ ಗಂಟೆಯಿಂದ ಮೂರು ಗಂಟೆ ಇಪ್ಪತ್ತು ನಿಮಿಷ ಇತ್ತು. ಆದರೆ ಇದೀಗ ರೈಲುಗಳ ಪ್ರಯಾಣದ ಅವಧಿಯು ಕನಿಷ್ಠ ಎರಡೂಕಾಲು ಗಂಟೆಗೆ ಇಳಿದಿದೆ. ರೈಲಿನ ವೇಗವನ್ನು ತುಸು ಹೆಚ್ಚಿಸಲಾಗಿದ್ದು, ಗಂಟೆಗೆ 100 ಕಿ.ಮೀ. ವೇಗ ತಡೆದುಕೊಳ್ಳುವ ಸಾಮರ್ಥ್ಯ ಹೊಸ ಹಳಿಗಳಿಗಿದೆ. […]

ಮೈಸೂರು-ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: 11 ರೈಲುಗಳ ವೇಗ ಹೆಚ್ಚಳ Read More »