ಮೈಸೂರು ದಸರಾ: ಇಂದಿನಿಂದ 10 ದಿನ ‘ಯುವ ಸಂಭ್ರಮ’

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರ-2019 ಮಹೋತ್ಸವದ ಅಂಗವಾಗಿ ಆಯೋಜಿಸಿರುವ ‘ ಯುವ ಸಂಭ್ರಮ ‘ ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಗಲಿದೆ. ಇಂದಿನಿಂದ ಸೆಪ್ಟೆಂಬರ್ 26ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ 10 ದಿನಗಳ ಕಾಲ ಯುವಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇಂದು ಸಂಜೆ 5:30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಚಿತ್ರನಟ ಗೋಲ್ಡನ್ ಸ್ಟಾರ್ ಗಣೇಶ್ ನೆರವೇರಿಸುವರು. ಇದೇ ಮೊದಲ ಬಾರಿಗೆ ಹೆಚ್ಚು ಕಾಲೇಜುಗಳಿಗೆ ಭಾಗವಹಿಸಲು ಯುವಸಂಭ್ರಮ ಉಪ ಸಮಿತಿ ಅವಕಾಶ ನೀಡಿದ್ದು, ಈ […]

ಮೈಸೂರು ದಸರಾ: ಇಂದಿನಿಂದ 10 ದಿನ ‘ಯುವ ಸಂಭ್ರಮ’ Read More »