ಅಸ್ಸಾಂನಿಂದ ಮೈಸೂರು ಮೃಗಾಲಯಕ್ಕೆ ಕಪ್ಪು ಚಿರತೆ, ಹೆಣ್ಣು ಘೇಂಡಾಮೃಗ, ಹೂಲಾಕ್ ಗಿಬ್ಬನ್ ಆಗಮನ
ಮೈಸೂರು: ಅಸ್ಸಾಂನ ಗುವಾಹಟಿಗೆ ಜಿರಾಫೆ ಯೊಂದನ್ನು ಕೊಂಡೊಯ್ದು ದಾಖಲೆ ನಿರ್ಮಿಸಿದ್ದ ಮೈಸೂರು ಮೃಗಾಲಯಕ್ಕೆ ಇಂದು ಗುವಾಹಟಿ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಹೂಲಾಕ್ ಗಿಬ್ಬನ್ ಜೋಡಿ ಹಾಗೂ ಒಂದು ಕಪ್ಪು ಹೆಣ್ಣು ಚಿರತೆಯನ್ನು ತರಲಾಗಿದೆ. ಪ್ರಾಣಿ ವಿನಿಮಯ ಯೋಜನೆಯಡಿ 14 ತಿಂಗಳ ಚಾಮರಾಜೇಂದ್ರ ಹೆಸರಿನ ಜಿರಾಫೆಯನ್ನು 3200 ಕಿ.ಮೀ. ರಸ್ತೆ ಮಾರ್ಗ ದಲ್ಲಿ ಟ್ರಕ್‍ನಲ್ಲಿ ಕೊಂಡೊಯ್ದು ದಾಖಲೆ ಬರೆದಿದ್ದ ಮೃಗಾಲಯಕ್ಕೆ ಪರ್ಯಾಯ ವಾಗಿ ಗುವಾಹಟಿ ಮೃಗಾಲಯ ನಾಲ್ಕು ಪ್ರಾಣಿಗಳನ್ನು ನೀಡಿದೆ. 8 ವರ್ಷದ ದೀಪು (ಗಂಡು ಗಿಬ್ಬನ್), […]
ಅಸ್ಸಾಂನಿಂದ ಮೈಸೂರು ಮೃಗಾಲಯಕ್ಕೆ ಕಪ್ಪು ಚಿರತೆ, ಹೆಣ್ಣು ಘೇಂಡಾಮೃಗ, ಹೂಲಾಕ್ ಗಿಬ್ಬನ್ ಆಗಮನ Read More »