ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳು

ಮೈಸೂರು: ಜೂನ್ 4, 1884ರಲ್ಲಿ ಜನಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ನಾವು ಯಾವ ಯಾವುದನ್ನು ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅಂತಹ ಮಹನೀಯರ ಶ್ರೇಷ್ಠ ಸೇವೆ ಎಂದು ಕೊಂಡಾಡುತ್ತೇವೆಯೋ ಆ ಹಿರಿಮೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ಕೂಡಾ ಮಹತ್ತರವಾದುದು. ಸರ್ವ ಕಾಲದಲ್ಲೂ ಪ್ರಾಜ್ಞರು ನಿಷ್ಠರು ಇದ್ದಿರುತ್ತಾರೆ. ಆ ಪ್ರಾಜ್ಞರಿಗೆ ಕಾರ್ಯದಕ್ಷತೆ ತೋರುವ ಅವಕಾಶ, ಸ್ವಾತಂತ್ರ್ಯ ಅಧಿಕಾರಗಳನ್ನು ನೀಡುವ ಮನೋಬಲ ರಾಜ್ಯಭಾರದವರಿಗೆ ಇದ್ದಾಗ ಮಾತ್ರವೇ ಅದು […]

ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳು Read More »