ಮೈಸೂರಿನಲ್ಲಿ 150 ವರ್ಷಗಳ ಹಿಂದಿನ 2 ಬೃಹತ್ ನಂದಿ ವಿಗ್ರಹಗಳು ಪತ್ತೆ..!
ಮೈಸೂರು: ಜಿಲ್ಲೆಯಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ 2 ಬೃಹತ್ ನಂದಿ ವಿಗ್ರಹಗಳು ಪತ್ತೆಯಾಗಿದ್ದು ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಮಣ್ಣಿನಲ್ಲಿ ಹುದುಗಿದ್ದ ನಂದಿ ವಿಗ್ರಹಗಳನ್ನು ಮೇಲಕ್ಕೆ ತಂದಿದ್ದಾರೆ. ಮೈಸೂರು ಜಿಲ್ಲೆಯ ಅರಸನಕೆರೆ ಗ್ರಾಮದಲ್ಲಿ ಬೃಹತ್ ನಂದಿ ವಿಗ್ರಹಗಳು ಸಿಕ್ಕಿವೆ. ಗ್ರಾಮದ ಜಮೀನಿನಲ್ಲಿ ಸುಮಾರು 12 ಅಡಿ ಮೀರಿದ ಎರಡು ನಂದಿ ವಿಗ್ರಹಗಳು ಪತ್ತೆಯಾಗಿವೆ. 15 ಅಡಿ ಮಣ್ಣಿನ ಆಳದಲ್ಲಿ ಮುಚ್ಚಿಹೋಗಿದ್ದ ಎರಡು ಬೃಹತ್ ನಂದಿ ವಿಗ್ರಹಗಳು ಸಿಕ್ಕಿವೆ. ಸುಮಾರು ನೂರೈವತ್ತು ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಅತ್ಯಂತ ದೊಡ್ಡದಾದ ನಂದಿ ವಿಗ್ರಹಗಳು […]
ಮೈಸೂರಿನಲ್ಲಿ 150 ವರ್ಷಗಳ ಹಿಂದಿನ 2 ಬೃಹತ್ ನಂದಿ ವಿಗ್ರಹಗಳು ಪತ್ತೆ..! Read More »