ನಂಜನಗೂಡಿನಲ್ಲಿ 3 ಚಿರತೆ ಸಾವು: ವಿಷ ಹಾಕಿ ಕೊಂದಿರುವ ಶಂಕೆ
ಮೈಸೂರು: ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಮೃತಪಟ್ಟ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ಹಿಂಬದಿಯಲ್ಲಿರುವ ಚೆನ್ನಬಸಪ್ಪ ಎಂಬವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯ ವಲಯದಿಂದ ಹಲ್ಲರೆ ಗ್ರಾಮದತ್ತ ಆಗಮಿಸಿರುವ ಸುಮಾರು 10 ವರ್ಷದ ಹೆಣ್ಣು ಚಿರತೆಯ ಜೊತೆಗೆ 8 ತಿಂಗಳ, 2 ಹೆಣ್ಣು ಚಿರತೆ ಮರಿಗಳು ಸಾವನ್ನಪ್ಪಿವೆ. ಚಿರತೆ ಸತ್ತ ನಾಯಿಯನ್ನು ತಿಂದು ಸಾವನ್ನಪ್ಪಿದೆ. ನಾಯಿಗಳ ಹಾವಳಿ ತಪ್ಪಿಸಲು ಅವುಗಳಿಗೆ ವಿಷಾಹಾರ […]
ನಂಜನಗೂಡಿನಲ್ಲಿ 3 ಚಿರತೆ ಸಾವು: ವಿಷ ಹಾಕಿ ಕೊಂದಿರುವ ಶಂಕೆ Read More »