66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ
ನವದೆಹಲಿ: ಇಂದು ದೆಹಲಿಯಲ್ಲಿ 66ನೇಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆದಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ. 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾರಂಗ ಹನ್ನೊಂದು ಪ್ರಶಸ್ತಿಯನ್ನು ಗೆದ್ದುಗೊಂಡಿದೆ. ಸ್ಯಾಂಡಲ್ ವುಡ್ ನ ನಾತಿ ಚರಾಮಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಂಪ್ರದಾಯದ ಪ್ರಕಾರ ರಾಷ್ಟ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪ್ರದಾನ ಮಾಡಬೇಕಿತ್ತು. ಆದರೆ ಈ ಬಾರಿ ಕೋವಿಂದ್ ಅವರ ಅನುಪಸ್ಥಿತಿಯಲ್ಲಿ ಉಪರಾಷ್ಟ್ರಪತಿ ನಾಯ್ಡು ಪ್ರಶಸ್ತಿ ನೀಡಿದ್ದಾರೆ. […]
66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ Read More »