2ನೇ ಅವಧಿಯ ಎನ್ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..!
ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ಡಿಎ ಸರ್ಕಾರದಲ್ಲಿ ರಾಜ್ಯದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರೆತಿದೆ. ಬೆಂ.ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ಕಳೆದ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿ ಕೂಡ ರಾಜ್ಯದಿಂದಲೇ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ 5 ಗಂಟೆಗೆ ಮೋದಿ […]
2ನೇ ಅವಧಿಯ ಎನ್ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..! Read More »