ಮೈಸೂರಿನಲ್ಲಿ ಹೊಸವರ್ಷಕ್ಕೆ ಸಿದ್ದವಾಗಿದೆ ತಿರುಪತಿ ಮಾದರಿಯ 2 ಲಕ್ಷ ಲಡ್ಡು!
ಮೈಸೂರು: ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ 01.01.2020 (ಬುಧವಾರ) ಬೆಳಿಗ್ಗೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡುವನ್ನು ಭಕ್ತಾದಿಗಳಿಗೆ ವಿತರಿಸುವ ಕಾರ್ಯಕ್ರಮ ನಡೆಯಲಿದೆ. ಕಳೆದ ಹಲವಾರು ವರ್ಷಗಳಿಂದ ಲಡ್ಡುವಿತರಿಸುವ ಕಾರ್ಯವನ್ನು ನಡೆಸಿಕೊಂಡು ಬರಲಾಗಿದ್ದು, ಈ ವರ್ಷವೂ ಸಹ ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ಜನವರಿ 1ರ ಬೆಳಿಗ್ಗೆ 4 ಗಂಟೆಯಿಂದ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ “ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ” […]
ಮೈಸೂರಿನಲ್ಲಿ ಹೊಸವರ್ಷಕ್ಕೆ ಸಿದ್ದವಾಗಿದೆ ತಿರುಪತಿ ಮಾದರಿಯ 2 ಲಕ್ಷ ಲಡ್ಡು! Read More »