ಸರ್ಕಾರಿ ಶಾಲಾ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಮೈಸೂರಿನ ಎಂಜಿನಿಯರಿಂಗ್ ಪದವೀಧರರು
ಮೈಸೂರು: ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬಂತೆ ಸ್ತ್ರೀಯರ ಶಿಕ್ಷಣ ಮತ್ತು ಅಭಿವೃದ್ಧಿಯು ದೇಶದ ಅಭಿವೃದ್ಧಿಗೆ ನಾಂದಿ ಎಂಬ ಮಾತುಗಳನ್ನು ನಾವು ಕೇಳಿರುತ್ತೇವೆ. ಈ ಮಾತುಗಳನ್ನು ನಿಜವಾಗಿಸಲು ಮೈಸೂರಿನ ಸ್ಫೂರ್ತಿ ಫೌಂಡೇಶನ್ ಹಲವು ಯೋಜನೆಗಳ ಮೂಲಕ ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ನೆರವಾಗಬೇಕು. ಅವರು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರೆಬೇಕು ಎಂಬ ಪರಿಕಲ್ಪನೆಯಿಂದ ಎಂಜಿನಿಯರಿಂಗ್ ಪದವೀಧರರಿಂದ ಆರಂಭವಾದ ಸ್ಫೂರ್ತಿ ಫೌಂಡೇಷನ್ ಹಲವಾರು ಯೋಜನೆಗಳನ್ನು ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಅಂತಹ ಯೋಜನೆಯ […]
ಸರ್ಕಾರಿ ಶಾಲಾ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಮೈಸೂರಿನ ಎಂಜಿನಿಯರಿಂಗ್ ಪದವೀಧರರು Read More »