ಕೇರಳದಲ್ಲಿ ನಿಫಾ ವೈರಸ್: ಮೈಸೂರಿನಲ್ಲಿ ಕಟ್ಟೆಚ್ಚರ

ಮೈಸೂರು: ಕೇರಳದಲ್ಲಿ ‘ನಿಫಾ’ ಸೋಂಕು ಮರುಕಳಿಸಿದ ಬೆನ್ನಲ್ಲೇ ಮೈಸೂರಿನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದ ಉತ್ತರ ಎರ್ನಾಕುಲಂನ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ನಿಫಾ ಸಾಂಕ್ರಾಮಿಕ ರೋಗ ತಗುಲಿ ಕೊಚ್ಚಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯಲ್ಲಿ ವೈದ್ಯಕೀಯ ತಪಾಸಣೆ ಕಾರ್ಯ ಆರಂಭವಾಗಿದೆ. ಎಚ್‌.ಡಿ.ಕೋಟೆಯಲ್ಲಿ ಜ್ವರದ ಪ್ರಕರಣಗಳಲ್ಲಿ ನಿಫಾ ರೋಗದ ಲಕ್ಷಣಗಳು ಕಂಡು ಬಂದಿದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಶಂಕಿತ ರೋಗಿಗಳ ರಕ್ತದ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ನಿಫಾ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ […]

ಕೇರಳದಲ್ಲಿ ನಿಫಾ ವೈರಸ್: ಮೈಸೂರಿನಲ್ಲಿ ಕಟ್ಟೆಚ್ಚರ Read More »