Odisha

ಸಿಎಫ್‌ಟಿಆರ್‌ಐನಿಂದ ಒಡಿಶಾ ಸಂತ್ರಸ್ತರಿಗೆ ಆಹಾರ: ಸಿದ್ಧವಾಗಿದೆ ಲಕ್ಷ ಆಹಾರ ಪ್ಯಾಕೆಟ್

ಮೈಸೂರು: ಫೋನಿ ಚಂಡಮಾರುತದಿಂದ ತತ್ತರಿಸಿರುವ ಸಂತ್ರಸ್ತರಿಗೆ 25ಟನ್ ತೂಕ್ 1 ಲಕ್ಷ ಆಹಾರ ಪೊಟ್ಟಣಗಳನ್ನು ಪೂರೈಕೆ ಮಾಡಲು ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಮುಂದಾಗಿದ್ದು, ಮೊದಲ ಹಂತದಲ್ಲಿ ಇಂದು(ಮೇ 6) 5 ಟನ್ ಆಹಾರವನ್ನು ಒಡಿಶಾಗೆ ಸರಬರಾಜು ಮಾಡಲಾಗುತ್ತಿದೆ. ಶುಕ್ರವಾರ ಸಂಜೆಯಿಂದಲೇ ಸಂಸ್ಥೆಯಲ್ಲಿ ಆಹಾರ ತಯಾರಿ ಶುರುವಾಗಿದ್ದು, ಭಾನುವಾರ ಬೆಳಿಗ್ಗೆ 5 ಟನ್‌ ತೂಕದ ಆಹಾರ ಪೊಟ್ಟಣಗಳು ಸಿದ್ಧವಿದ್ದವು. ಸೋಮವಾರ ಬೆಳಿಗ್ಗೆಯೊಳಗೆ ಒಟ್ಟು 25 ಸಾವಿರ ಟನ್‌ ತೂಕದ ಆಹಾರ ಪೊಟ್ಟಣಗಳನ್ನು ತಯಾರಿಸಿ ವಿಮಾನದ […]

ಸಿಎಫ್‌ಟಿಆರ್‌ಐನಿಂದ ಒಡಿಶಾ ಸಂತ್ರಸ್ತರಿಗೆ ಆಹಾರ: ಸಿದ್ಧವಾಗಿದೆ ಲಕ್ಷ ಆಹಾರ ಪ್ಯಾಕೆಟ್ Read More »

ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ

ನವದೆಹಲಿ: ಒಡಿಶಾ ತೀರಕ್ಕೆ ಫೋನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಅಪ್ಪಳಿಸಿದೆ. ಗಂಟೆಗೆ 200 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ಒಡಿಶಾದಲ್ಲಿ ಫೋನಿ ಚಂಡಮಾರುತ ಆರ್ಭಟಿಸಿದ ಪರಿಣಾಮ ಬಿರುಗಾಳಿ ಮತ್ತು ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವೆಡೆ ಮೊಬೈಲ್ ಸಂಪರ್ಕವೂ ಕಡಿತಗೊಂಡಿದೆ. ಚಂಡಮಾರುತದಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಫೋನಿ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದ್ದು ಸುಮಾರು 11 ಲಕ್ಷಕ್ಕೂ ಅಧಿಕ

ಒರಿಸ್ಸಾದಲ್ಲಿ ಭೀಕರ ರೂಪ ತಾಳಿದ ಫೋನಿ ಚಂಡಮಾರುತ Read More »

Scroll to Top